ಪ್ರಾಣಾಯಾಮ ಮತ್ತು ಧ್ಯಾನಕ್ಕೆ ಉತ್ತಮ ಆಸನ..!

Rashmi Gokhale

Rashmi Gokhale

Video Description

ಪ್ರಾಣಾಯಾಮ ಮತ್ತು ಧ್ಯಾನಕ್ಕೆ ಉತ್ತಮ ಆಸನ..!

ರಶ್ಮಿಯವರು ಯೋಗ ವಿಜ್ಞಾನ ಮತ್ತು ಮಾನವ ಪ್ರಜ್ಞೆ ಎಂಬ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಇವರು ಯೋಗ ಶಿಕ್ಷಕಿಯಾಗಿದ್ದಾರೆ. ಕಳೆದ 15 ವರ್ಷಗಳಿಂದ ಆಸಕ್ತರಿಗೆ ಯೋಗ ಹೇಳಿ ಕೊಡುತ್ತಿದ್ದಾರೆ. ಯಾರೇ ಆಸಕ್ತರಿದ್ದರು ಅವರಿಗೆ ಫಿಟ್ನೆಸ್ ಕಾಪಾಡಿಕೊಳ್ಳುವುದು ಹಾಗೂ ಯಾವುದೇ ತರಹದ ಆರೋಗ್ಯ ಸಮಸ್ಯೆಗೆ ಯೋಗ ಮತ್ತು ಆಹಾರದ ಮೂಲಕ ಸೂಕ್ತ ಮಾರ್ಗದರ್ಶನ ನೀಡುತ್ತಾರೆ. ಹಲವಾರು ವರ್ಷಗಳ ಸೇವೆಯನ್ನು ಗುರುತಿಸಿ ಒಂದು ಸಂಸ್ಥೆಯಿಂದ ಇವರಿಗೆ ರಾಜೀವ್ ಗಾಂಧಿ ಏಕತಾ ಪ್ರಶಸ್ತಿಗೆ ಆಯ್ಕೆ ಮಾಡಿ ಇವರನ್ನು ಹುರಿದುಂಬಿ ಸಿದ್ದಾರೆ. ಪೌರ ಕಾರ್ಮಿಕರ ಆರೋಗ್ಯ ಕಾಪಾಡಲು ನಿಯಮಿತ ಯೋಗಾಭ್ಯಾಸ ಹೇಳಿಕೊಡುತ್ತಾರೆ.

View Details
  Download Spark.Live App

Join more than 1 million learners

On Spark.Live, you can learn from Top Trainers right from the comfort of your home, on Live Video. Discover Live Interactive Learning, now.