ಯಾಕೆ ದೇವರ ಮುಂದೆ ಕರ್ಪೂರ ಹಚ್ಚಲಾಗುತ್ತೆ..?

Video Description

• ಕರ್ಪೂರದಿಂದ ಬರುವ ಹೊಗೆಯಿಂದ ಅಸ್ತಮಾ,ಟೈಪಾಯಿಡ್, ಮನಸ್ಸಿನ ದುಗುಡ,ಬೆಚ್ಚಿ ಬೀಳುವಿಕೆ,ಹಿಸ್ಟೀರಿಯಾ,ಕೀಲುಗಳನೋವು ಮೊದಲಾದ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. • ಈ ಹೊಗೆಯಿಂದ ವಾತಾವರಣದಲ್ಲಿರುವ ಬ್ಯಾಕ್ಟೀರಿಯ,ಸಣ್ಣ ಕ್ರಿಮಿಗಳು,ವೈರಸ್ ಗಳು ನಾಶವಾಗುತ್ತವಂತೆ.ಜ್ಞಾಪಕ ಶಕ್ತಿ ವೃದ್ಧಿಸುತ್ತದೆ,ಚರ್ಮದ ಕಾಯಿಲೆಗಳು ಗುಣವಾಗುತ್ತವೆ. • ಕರ್ಪೂರದ ವಾಸನೆ ಕೆಲವರಿಗೆ ಇಷ್ಟವಾಗುವುದಿಲ್ಲ.ಆದರೆ,ಕರ್ಪೂರದ ವಾಸನೆಯನ್ನು ಸ್ವರ್ಗ ಸುಖಕ್ಕೆ ಹೋಲಿಸುತ್ತಾರೆ.ಇದನ್ನು ಉರಿಸುವುದರಿಂದ ಬೂದಿಉಳಿಯದೆ ಸಂಪೂರ್ಣವಾಗಿ ಉರಿದು ಹೋಗುತ್ತದೆ.ಆದುದರಿಂದ ದೇವರ ಪೂಜೆಯಲ್ಲಿ ಉಪಯೋಗಿಸುತ್ತಾರಂತೆ. • ಕರ್ಪೂರವನ್ನು ಉರಿಸಿದರೆ ಹೇಗೆ ಸಂಪೂರ್ಣವಾಗಿ ಉರಿದು ಹೋಗುತ್ತದೆಯೋ ಅದೇ ರೀತಿ ಅದರ ಎದುರಿಗೆ ನಿಂತಿರುವವರ ಅಹಂಕಾರವೂ ಉರಿದು ಹೋಗಿ ಪರಿಶುದ್ಧರಾಗುತ್ತಾರಂತೆ.

Join more than 1 million learners

On Spark.Live, you can learn from Top Trainers right from the comfort of your home, on Live Video. Discover Live Interactive Learning, now.